ಡಿಜೆ ಹಳ್ಳಿ ಗಲಭೆ : ಮುಸ್ಲಿಂ ಮುಖಂಡರು ಸಿಎಂಗೆ ಹೇಳಿದ್ದೇನು?
ಶಾಸಕರ ಮನೆ ಧ್ವಂಸ ಹಾಗೂ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಕೇಸ್ ಗಳಿಗೆ ಸಂಬಂಧಿಸಿದಂತೆ ಕೆಲವು ಮುಸ್ಲಿಂ ಮುಖಂಡರು ಒಂದಾಗಿದ್ದಾರೆ.
ಗಲಭೆ ಪ್ರಕರಣಗಳಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಆದರೆ ಅಮಾಯಕರನ್ನು ಬಿಡುಗಡೆಮಾಡಬೇಕೆಂದು ಮನವಿ ಮಾಡಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪರ ಜೊತೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇದ್ದರು.