ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ
ಮನೆಯಲ್ಲಿ ಕೂತ ಡಿಕೆಶಿಯನ್ನು ಸ್ವಾಗತಿಸಲ್ಲ ಎಂದ ಸಿದ್ದರಾಮಯ್ಯ ಸೆಪ್ಟೆಂಬರ್ ಕ್ರಾಂತಿಗೆ ಮುಹೂರ್ತ ಫಿಕ್ಸ್ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಸಮಾವೇಶದಲ್ಲಿ ಟಕ್ಕರ್ ಕೊಟ್ಟ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ.