ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ, ನಾವು ಏನೇ ಕೆಲಸ ಮಾಡಬೇಕಾದರೂ ತಾಯಿಯಲ್ಲಿ ಪ್ರಾರ್ಥನೆ ಮಾಡಿಕೊಂಡು ಮುಂದುವರಿಸಿದ್ದೇವೆ.