ಅಹಮ್ಮದ್ ಪಟೇಲ್ ಗೆಲ್ಲಿಸಿದ ಖುಷಿಯಲ್ಲಿದ್ದ ಡಿಕೆಶಿಗೆ ಶಾಕ್
ಇದೀಗ ಬ್ಯಾಂಕ್ ವ್ಯವಹಾರಗಳ ತನಿಖೆ ನಡೆಸಲು ಐಟಿ ಇಲಾಖೆ ಡಿಕೆ ಶಿವಕುಮಾರ್, ಪತ್ನಿ, ಮಕ್ಕಳು ಸೇರಿದಂತೆ ಕುಟುಂಬಸ್ಥರ ಸುಮಾರು 25 ಬ್ಯಾಂಕ್ ಖಾತೆಗಳನ್ನು ತಡೆಹಿಡಿದಿದೆ ಎಂದು ಖಾಸಗಿ ವಾಹಿನಿ ಹೇಳಿದೆ. ಉಳಿದ ಎರಡು ಖಾತೆಗಳ ಮಾಹಿತಿ ಪಡೆದು ನಂತರ ಸದ್ಯದ ಮಟ್ಟಿಗೆ ಬಳಕೆಗೆ ಅನುಮತಿ ನೀಡಲಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.