ಮಾಜಿ ಸಿಎಂ ಮೊಮ್ಮಗನ ಜೊತೆ ಡಿಕೆ ಶಿವಕುಮಾರ್ ಪುತ್ರಿಯ ಮದುವೆ ಮಾತುಕತೆ

ಗುರುವಾರ, 4 ಜೂನ್ 2020 (10:19 IST)
ಬೆಂಗಳೂರು : ಕಾಂಗ್ರೆಸ್ ನಾಯಕ ಡಿಕೆಶಿವಕುಮಾರ್ ಪುತ್ರಿ, ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ್ ಪುತ್ರನ ಮದುವೆ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ.

ಡಿಕೆ ಶಿವಕುಮಾರ್ , ಸಿದ್ಧಾರ್ಥ್ ಕುಟುಂಬಸ್ಥರು ಈ ಬಗ್ಗೆ ಮಾತುಕತೆ ನಡೆಸುತ್ತಿದ್ದು,  ಮದುವೆ ಮಾಡುವುದಕ್ಕೆ 2 ಕುಟುಂಬಗಳಿಂದಲೂ ಒಪ್ಪಿಗೆ ನೀಡಲಾಗಿದೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಈ ಬಗ್ಗೆ ಚರ್ಚೆ ನಡೆಸಲು ಈ ಎರಡು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ