ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಮುಂದಾದ ಡಿ‌ಕೆಶಿವಕುಮಾರ್ ಅಭಿಮಾನಿಗಳು

ಮಂಗಳವಾರ, 31 ಜನವರಿ 2023 (20:01 IST)
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಬಿಜೆಪಿಯ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರವಾಗಿ ರಮೇಶ್ ಜಾರಕಿಹೊಳಿ ಮನೆ ಮುಂದೆ  ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡಿದ್ದಾರೆ.ಸದಾಶಿವನಗರದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತಿಭಟನೆ ಹಿನ್ನೆಲೆ  ಮನೆಗೆ ಪೊಲೀಸ್  ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಆದ್ರೆ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಅಭಿಮಾನಿಗಳು ಮನೆ ಮುಂದೆ ಪ್ರತಿಭಟನೆ ಮಾಡಿದ್ದುರಮೇಶ್ ಜಾರಕಿಹೊಳಿ ವಿರುದ್ಧ ದಿಕ್ಕಾರ ಕೂಗಿ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ