ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆ ಶಿವಕುಮಾರ್

ಮಂಗಳವಾರ, 12 ನವೆಂಬರ್ 2019 (10:20 IST)
ಬೆಂಗಳೂರು : ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




ನಿನ್ನೆ ಮಧ್ಯರಾತ್ರಿಯ ವೇಳೆ ಡಿಕೆ ಶಿವಕುಮಾರ್ ಗೆ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ  ಕಾರಣ ತಕ್ಷಣ ಅವರನ್ನು ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತ್ತಿರುವ ಡಿಕೆ ಶಿವಕುಮಾರ್ ಅವರನ್ನು ಯಾರು ಭೇಟಿ ಮಾಡದಂತೆ ಅವರ ಕುಟುಂಬದವರು ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ