ಡಿ.ಕೆ.ಸುರೇಶ್ ಹೆಸರೇಳಿ ಚಿನ್ನ ವಂಚನೆ ಪ್ರಕರಣ: ಬಂಧನ ಭೀತಿಯಲ್ಲಿ ನಟ ಧರ್ಮೇಂದ್ರ
ವರಾಹಿ ಜ್ಯುವೆಲ್ಲರ್ಸ್ ಅಂಗಡಿ ಮಾಲೀಕರಿಗೆ ವಂಚನೆ ಕುರಿತು ಪ್ರಕರಣ ದಾಖಲಾಗಿದೆ. ಚಂದ್ರಾಲೇಔಟ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಧರ್ಮೇಂದ್ರ 3ನೇ ಆರೋಪಿ ಆಗಿದ್ದಾರೆ. ಡಿ.ಕೆ.ಸುರೇಶ್ ಅವರಂತೆ ಹಲವರ ಜೊತೆ ಮಾತಾಡಿ ವಂಚನೆ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.