ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಸುರೇಶ್
ಸಂತ್ರಸ್ತ ಯುವತಿಗೆ ರಕ್ಷಣೆ ಕೊಡಬೇಕು. ಕಾಂಗ್ರೆಸ್ ಆ ಮಹಿಳೆಯ ಪರ ನಿಲ್ಲಲಿದೆ. ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ ಸರ್ಕಾರ, ಎಸ್ ಐಟಿ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಎಸ್ ಐಟಿಗೆ ಫ್ರೇಮ್ ವರ್ಕ್ ಇಲ್ಲ. ಇದು ಪ್ರಕರಣ ಮುಚ್ಚಿಹಾಕಲು ಕುತಂತ್ರ ಅಷ್ಟೇ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದ್ದಾರೆ.