ಎಜಿ ಒಪ್ಪಿಗೆ ನಂತರವೇ ಡಿಕೆಶಿ ಕೇಸ್ ಸಿಬಿಐಗೆ-BSY
ಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ED ಪತ್ರದ ಆಧಾರದ ಮೇಲೆ ಮತ್ತು ರಾಜ್ಯದ ಅಡ್ವೋಕೇಟ್ ಜನರಲ್ ಒಪ್ಪಿಗೆಯ ಮೇರೆಗೇ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ವಹಿಸಿದ್ದೇವೆ. ಪ್ರಕರಣದ ತನಿಖೆಯನ್ನು ಸಿಬಿಐನಿಂದ ವಾಪಸ್ ಪಡೆದಿರುವುದು ಅಕ್ಷಮ್ಯ ಅಪರಾಧ. . ಈ ಬಗ್ಗೆ ದಾಖಲೆ ಸಮೇತ ಬೆಳಗಾವಿ ಅಧಿವೇಶನದಲ್ಲಿ ಪಕ್ಷದ ಶಾಸಕರು ಮಾತನಾಡುತ್ತಾರೆ ಎಂದು ಮಾಜಿ ಸಿಎಮ್ BSY ಆಕ್ರೋಷ ವ್ಯಕ್ತಪಡಿಸಿದ್ದಾರೆ.