ಡಿಕೆಶಿ ತಂತ್ರ ಸಕ್ಸಸ್: ನಾಮಪತ್ರ ವಾಪಾಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ
ಇನ್ನೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ ದಿಂಗಾಲೇಶ್ವರ ಸ್ವಾಮೀಜಿ ಬಳಿ ಮನವಿ ಮಾಡಿದ್ದರು.
ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಾಸ್ ಪಡೆಯುವ ಮೂಲಕ ಕಾಂಗ್ರೆಸ್ನ ತಂತ್ರ ಸಕ್ಸಸ್ ಆಗಿದೆ.