ರೋಮ್ಯಾಂಟಿಕ್ ಮೂಡ್ ಬೇಕಾದ್ರೆ ಹೀಗೆ ಮಾಡಿ
ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ನಿಮ್ಮನ್ನ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ. ಹಾಗೇ ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ. ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.