ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ಏನ್ ಮಾಡ್ದಾ ಗೊತ್ತಾ?
ಬೆಂಗಳೂರಿನ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್ನಲ್ಲಿ ಚರಣ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಐದು ವರ್ಷಗಳಿಂದ ಯುವತಿಯೊಬ್ಬಳ್ಳನ್ನು ಚರಣ್ ಪ್ರೀತಿಸುತ್ತಿದ್ದ. ಮದುವೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಈ ಜೋಡಿ ಧರ್ಮಸ್ಥಳಕ್ಕೆ ಹೋಗಿದ್ದರು.
ಆದರೆ ಕೊನೆ ಕ್ಷಣದಲ್ಲಿ ಯುವತಿ ಮದುವೆ ಆಗೋಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಚರಣ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.