ಡಾ.ಜಿ.ಪರಮೇಶ್ವರ್ ಜನ್ಮದಿನ ವಿಶೇಷ ಗೊತ್ತಾ?

ಶುಕ್ರವಾರ, 7 ಆಗಸ್ಟ್ 2020 (23:00 IST)
ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಣೆ ಮಾಡಲಾಗಿದೆ.


ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಿ ಗಮನ ಸೆಳೆದಿದ್ದಾರೆ.

ಕೊರೊನಾ ವಾರಿಯರ್ಸ್ ಗಳಿಗೆ ಉಚಿತವಾಗಿ ವಸ್ತುಗಳನ್ನು ವಿತರಣೆ ಮಾಡಿದ್ದಲ್ಲದೇ ಅವರನ್ನು ಸನ್ಮಾನಿಸಿ, ಗೌರವಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ