ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಸಿಬ್ಬಂದಿ ಮಾಡಿದ್ದೇನು ಗೊತ್ತಾ...?
ಕೃಷ್ಣಾರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಇತ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ನಿವಾಸಿಯಾಗಿದ್ದು, ಬಳ್ಳಾರಿಯ ಅಲಿಪುರ ಶಾಖೆಯ ಪ್ರಗತಿ ಕೃಷ್ಣ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ ಬ್ಯಾಂಕ್ ಮ್ಯಾನೇಜರಾದ ಶಿವಪ್ರಸಾದ್ ಕೃಷ್ಣಾರೆಡ್ಡಿಗೆ ಕಿರುಕುಳ ನೀಡುತ್ತಿದ್ದು, ಬೇಸತ್ತ ಕೃಷ್ಣಾರೆಡ್ಡಿ ಕಣೀಕಲ್ ಬಳಿ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.