ಜ್ವರ ಇದ್ದೋರಿಗೆ ವೈದ್ಯರು ಚಿಕಿತ್ಸೆ ನೀಡಲೇಬಾರದು ಎಂದ ಡಿಸಿ
ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಜ್ವರ ಕಾಣಿಸಿಕೊಂಡವರಿಗೆ ಚಿಕಿತ್ಸೆಕೊಡಬಾರದು ಅಂತ ಡಿಸಿ ಖಡಕ್ ಸೂಚನೆ ನೀಡಿದ್ದಾರೆ.
ಇಂತಹ ಪ್ರಕರಣಗಳ ಕುರಿತು ವರದಿ ಮಾಡದೇ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಸಾಂಕ್ರಾಮಿಕ ರೋಗ ತಡೆ ಕಾಯ್ದೆ -1897 ರ ಪ್ರಕಾರ ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ತಿಳಿಸಿದ್ದಾರೆ.