ಲೈಂಗಿಕ ಸಾಮರ್ಥ್ಯ ವೃದ್ಧಿಗೆ ಹೀಗೆ ಮಾಡಿ…
ಲೈಂಗಿಕ ಸಾಮರ್ಥ್ಯವು ನಾವು ಸೇವಿಸುವ ಆಹಾರ ಪದಾರ್ಥದ ಮೇಲೆ ಅವಲಂಬಿತವಾಗಿರುತ್ತದೆ. ತಿನ್ನುವ ಆಹಾರವು ನಮ್ಮ ವರ್ತನೆಯನ್ನು ನಿರ್ಧರಿಸುತ್ತದೆ. ಆಹಾರ ಕ್ರಮವು ನಿಮಿರುವಿಕೆಯ ದೋಷ ಹಾಗು ಶೀಘ್ರ ವೀರ್ಯ ಸ್ಖಲನವು ಪುರುಷರ ಲೈಂಗಿಕ ಸಾಮರ್ಥ್ಯದ ಮೇಲೆ ನೇರವಾದ ಪರಿಣಾಮ ಬೀರುತ್ತಿದೆ.