ಎಐಸಿಸಿ ಕಾರ್ಯದರ್ಶಿ ರಮೀಂದರ್ ಸಿಂಗ್ ಔಲಾ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.