ಚಾಲಕ ಮೂರ್ಛೆ ಬಿದ್ದು ಮರಕ್ಕೆ ಬಸ್ ಡಿಕ್ಕಿ: ಐವರಿಗೆ ಗಾಯ, ತಪ್ಪಿದ ಭಾರೀ ಅನಾಹುತ
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಪ್ರಮಾಣದ ಸಾವುನೋವು ಆಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.