ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಜೋರಾಗುತ್ತಿರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರವನ್ನು ಟೀಕಿಸಿದ್ದಾರೆ.
ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ
@BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ. 1/6
#DrugsMuktaKarnataka