ಸಚಿವ ಎ. ಮಂಜು ವಿರುದ್ಧ ಮತ್ತೆ ಸಿಡಿದೆದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಚುನಾವಣಾ ನೀತಿ ಸಂಹಿತ ಉಲ್ಲಂಘನೆ ಪ್ರಕರಣದಲ್ಲಿ ಸಚಿವರ ವಿರುದ್ಧ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದು, ಎಫ್ ಐಆರ್ ದಾಖಲು ಮಾಡಲು ತಯಾರಿ ನಡೆಯುತ್ತಿದೆ.
ನಿಯಮ ಮೀರಿ 800 ಕ್ಕೂ ಅರ್ಜಿಗಳ ವಿಲೇವಾರಿ ಮಾಡಿದ್ದಕ್ಕೆ ಸಚಿವ ಮಂಜು ವಿರುದ್ಧ ರೋಹಿಣಿ ಸಿಂಧೂರಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಎರಡು ದಿನಗಳೊಳಗಾಗಿ ಉತ್ತರಿಸಲು ಸೂಚಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೂ ಜಿಲ್ಲಾಧಿಕಾರಿ ರೋಹಿಣಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.