ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ವೇಳಾಪಟ್ಟಿ..!
ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 23/2022 ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯಲ್ಲಿ ಅರ್ಹತಾ ದಿನಾಂಕ: 01.01.2023ನ್ನು ಉಲ್ಲೇಖಿಸಿ ದಿನಾಂಕ: 05.01.2023 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುವ ಸಂಬಂಧ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ವೇಳಾ ಪಟ್ಟಿಯನ್ನು ನಿಗಧಿಪಡಿಸಲಾಗಿದೆ.