ಇದೇ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕು ನೌಕರರಿಗಿಲ್ಲ-ಹೈಕೋರ್ಟ್
ಇನ್ನು ಸರ್ಕಾರದ ಯಾವುದೇ ಉದ್ಯೋಗಿ ನಿರ್ದಿಷ್ಟ ಹುದ್ದೆ ಅಥವಾ ನಿರ್ದಿಷ್ಟ ಸ್ಥಳಕ್ಕೆ ನಿಯೋಜನೆ ಮಾಡುವಂತೆ ಹಕ್ಕು ಸಾಧನೆ ಮಾಡಲು ಬರುವುದಿಲ್ಲ. ನೌಕರರನ್ನು ಸೇವಾ ಪರಿಸ್ಥಿತಿ ಆಧಾರದ ಮೇಲೆ ವರ್ಗಾವಣೆ ಮಾಡಲಾಗುತ್ತದೆ.ಹಾಗೂ ಇಂಥದ್ದೇ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕು ನೌಕರರಿಗಿಲ್ಲ ಅಂತಾ ಹೈಕೋರ್ಟ್ ತನ್ನ ಮಹತ್ವದ ತೀರ್ಪು ಹೊರಡಿಸಿದೆ.