ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಪ್ರಶ್ನೆಯಿಲ್ಲ- ಬಿ.ಎಸ್.ಯಡಿಯೂರಪ್ಪ

ಮಂಗಳವಾರ, 2 ಜುಲೈ 2019 (11:53 IST)
ಬೆಂಗಳೂರು : ದೋಸ್ತಿಗಳು ರಿವರ್ಸ್​ ಆಪರೇಷನ್​ ಮಾಡೋದಾದ್ರೆ ಮಾಡಲಿ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೋಸ್ತಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.




ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದಲೂ ಅದನ್ನೇ ಹೇಳ್ತಿದ್ದಾರೆ. ಅವರು ರಿವರ್ಸ್ ಆಪರೇಷನ್ ಮಾಡೋದಿದ್ದರೆ ಮಾಡಲಿ. ನಮ್ಮವರು ಯಾರೂ ಕಾಂಗ್ರೆಸ್​, ಜೆಡಿಎಸ್​ಗೆ ಹೋಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಪ್ರಶ್ನೆಯಿಲ್ಲ. ನಾನು ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ