20 ವರ್ಷ ಕಳೆದರೂ ಕಟ್ಟಡ ಕಟ್ಟದ ಸೈಟ್ ವಾಪಸ್
ಶೈಕ್ಷಣಿಕ ಕಟ್ಟಡ ನಿರ್ಮಿಸುವ ಉದ್ದೇಶಕ್ಕೆಂದು ನಾಗರಿಕ ಸೌಲಭ್ಯ ನಿವೇಶನ ಪಡೆದು 20 ವರ್ಷಗಳ ಕಳೆದರೂ ಕಟ್ಟಡ ನಿರ್ಮಾಣ ಮಾಡದ ದಿವ್ಯಜ್ಯೋತಿ ವಿದ್ಯಾಕೇಂದ್ರಕ್ಕೆ ನಗರದ ಯಲಹಂಕ ಉಪನಗರದಲ್ಲಿ ಮಂಜೂರು ಮಾಡಿದ್ದ ನಿವೇಶನವನ್ನು ರದ್ದುಪಡಿಸಿದ್ದ ಕರ್ನಾಟಕ ವಸತಿ ಮಂಡಳಿ ಕ್ರಮವನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.