ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ-ಸಿದ್ದರಾಮಯ್ಯ
ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ರಾಮಯ್ಯ , ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು,ಆದ್ರಿಂದ ಈ ಆದೇಶವನ್ನು ವಾಪಸ್ ಪಡೆಯಲಾಗಿದೆ. ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಲು ಎಲ್ಲರಿಗೂಹಕ್ಕಿದೆಅಂದ್ರು.