ಖಾಸಗಿ ಫೋಟೊ ಇಟ್ಟುಕೊಂಡು ವಿವಾಹಿತ ಮಹಿಳೆಯಿಂದ ಹಣ ಸುಲಿಗೆ ಮಾಡಿದ ಮಾಜಿ ಗೆಳೆಯ
ಕೊನೆಗೆ ಈ ಬಗ್ಗೆ ಪತಿ ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ತಕ್ಷಣ ಪತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.