ದಿಢೀರ್ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ
ಈ ವಿಚಾರದಲ್ಲಿ ಡಾಬಸ್‌ಪೇಟೆಗೆ ಹಾಜರಾಗಬೇಕಿದ್ದ ಅನಂತ್ ಕುಮಾರ್ ಹೆಗಡೆ ಭದ್ರತೆ ಒದಗಿಸುವ ದೃಷ್ಟಿಯಿಂದ ಡಾಬಸ್‌ಪೇಟೆ ಪೊಲೀಸರು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸತತ ಒಂದು ಗಂಟೆಗಳ ಕಾಲ ವಿಚಾರಣೆ ಮುಗಿಸಿ ತೆರಳಿದ ಅವರನ್ನು ಡಾಬಸ್‌ಪೇಟೆ ಇನ್ಸ್ಪೆಕ್ಟರ್ ರಾಜು ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಪಡಿಸಿದರು.