ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಪುನಾರಚನೆಯಾಗುತ್ತಾ?
ಅಲ್ಲದೇ ಸಂಪುಟ ಪುನಾರಚನೆ ಜತೆ ಸಿಎಂ ಬದಲಾವಣೆ ಬಗ್ಗೆಯೂ ಮಾತು ಬರಬಹುದು ಎನ್ನಲಾಗಿದೆ. ಅಮಿತ್ ಶಾ ಭೇಟಿ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.