ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?
ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ತಲುಪಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಬ್ದುಲ್ ಕರೀಂಲಾಲ್ ತೆಲಗಿಗೆ ಅನಾರೋಗ್ಯದ ಕಾರಣ ಅಕ್ಟೋಬರ್ 16 ರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೆಲಗಿ ಅ.26ರಂದು ಮಧ್ಯಾಹ್ನ ಸಾವನ್ನಪ್ಪಿದ್ದ. ಬಳಿಕ ತೆಲಗಿ ಮೃತದೇಹವನ್ನು ಹುಟ್ಟೂರು ಖಾನಾಪುಕ್ಕೆ ರವಾನೆ ಮಾಡಲಾಗಿತ್ತು.