ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ
ಒಟ್ಟಾರೆ ಧರ್ಮಸ್ಥಳ ಪ್ರಕರಣದಲ್ಲಿ ಬಂಧನ ಭೀತಿಯಿರುವುದರಿಂದ ಸಮೀರ್ ಇದೀಗ ಪೊಲೀಸರ ಕಣ್ಣು ತಪ್ಪಿಸಿ ಓಡಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಇನ್ನೂ ಬಂಧನದ ಸಾಧ್ಯತೆಯಿಂದ 2ದಿನಗಳ ಹಿಂದೆಯೇ ತನ್ನ ವಕೀಲರ ಮುಖಾಂತರ ಸಮೀರ್ ನಿರೀಕ್ಷಾ ಜಾಮೀನು ಅರ್ಜಿಯನ್ನ ಸಲ್ಲಿಸಿದ್ದ. ಅದರ ವಿಚಾರಣೆ ಇನ್ನೇನು ನಡೆದು, ತೀರ್ಪು ಹೊರಬೀಳಲಿದೆ.