ಮದುವೆಯಾಗುವುದಾಗಿ ನಂಬಿಸಿ ವಂಚನೆ: ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಯುವತಿ ದೂರು
ಈ ವೇಳೆ ಪ್ರತೀಕ್ ನನ್ನ ಜತೆ ದೈಹಿಕ ಸಂಬಂಧ ಬೆಳೆಸಿದ್ದಾರೆ. ನನ್ನ ಪಾಲಕರು ಮದುವೆ ಸಂಬಂಧ ಮಾತನಾಡಲು ಹೋದಾಗ ಅವರೊಂದಿಗೆ ಜಗಳವಾಡಿದ್ದಾರೆ. ದೂರು ಕೊಡಲು ಹೋದರೆ ಪೊಲೀಸರು ಸ್ವೀಕರಿಸಿಲ್ಲ. ನನ್ನ ಹಾಗೂ ನನ್ನ ಕುಟುಂಬಕ್ಕೆ ಅನ್ಯಾಯ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.