ನವೀನ್ ಮೃತದೇಹ ದಾನಮಾಡಲು ಕುಟುಂಬಸ್ಥರು
ಈ ಬಗ್ಗೆ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ದಾವಣಗೆರೆಯಲ್ಲಿರುವ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ದಾನ ಮಾಡುವುದಾಗಿ ತಿಳಿಸಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಭಾನುವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬರಲಿದೆ.
ಸೋಮವಾರ ಮುಂಜಾನೆ 3 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೃತದೇಹ ಬರಲಿದ್ದು, ಸಂಜೆ ಹೊತ್ತಿಗೆ ಹುಟ್ಟೂರು ತಲುಪುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.