ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಯುತ್ತಿರುವ ಅಭಿಮಾನಿಗಳು
ಡಿಕೆ ಶಿವಕುಮಾರ್ ನಿವಾಸದಲ್ಲಿ ಅಭಿಮಾನಿಗಳು ಕಾದುಕಲಿತ್ತಿದ್ದಾರೆ.ನೂರಾರು ಸಂಖ್ಯೆಯಲ್ಲಿಅಭಿಮಾನಿಗಳು ಜಮಾಯುಸಿದ್ದು,ಡಿಕೆಶಿಯವರ ಸದಾಶಿವನಗರದ ನಿವಾಸದಲ್ಲಿ ಅಭಿಮಾನಿಗಳು ಕಾಯುತ್ತಿದ್ದು,ಭದ್ರತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ.