ಇಂದು ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

ಗುರುವಾರ, 20 ಫೆಬ್ರವರಿ 2020 (11:08 IST)
ಬೆಂಗಳೂರು : ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಸಾರಿಗೆ ನೌಕಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.


ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕ್ಕೆ  ನೌಕರರ ಜೊತೆ ಕುಟುಂಬ ಸದಸ್ಯರೂ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.


 ಬೆಳಿಗ್ಗೆ 10ರಿಂದ  ಸಂಜೆ 5 ಗಂಟೆಯವರೆಗೂ ಸತ್ಯಾಗ್ರಹ ನಡೆಯಲಿದ್ದು, ಬೃಹತ್ ವೇದಿಕೆ ಹಾಕಿ ಸಾರಿಗೆ ನೌಕರರು ಪ್ರೀಡಂ ಪಾರ್ಕ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹಕ್ಕೆ  ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ