ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ
ತಂದೆಗೆ ಹಣಕಾಸಿನ ಸಮಸ್ಯೆಯಿತ್ತು. ತಾಯಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದರು. ತಾಯಿ ಮನೆಯಲ್ಲಿಲಲ್ಲದ ವೇಳೆ ತಂದೆ ಮಗಳನ್ನು ಚಾರ್ಜರ್ ವೈರ್ ನಿಂದ ಕುತ್ತಿಗೆ ಬಿಗಿ ಹಿಡಿದು ಉಸಿರುಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಂದೆ ಸಾಲದ ಸುಳಿಗೆ ಸಿಲುಕಿದ್ದ. ಕೆಲಸವೂ ಇಲ್ಲದೆ ಸಾಲವೂ ತೀರಿಸಲಾಗದೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.