ನಿರ್ಜನ ಪ್ರದೇಶಕ್ಕೆ ಮಗಳನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ತಂದೆ

ಭಾನುವಾರ, 19 ಜುಲೈ 2020 (09:37 IST)
Normal 0 false false false EN-US X-NONE X-NONE

ಮುಂಬೈ : 11 ವರ್ಷದ ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ.

34 ವರ್ಷದ ಈ ನೀಚ ತಂದೆ ರಾತ್ರಿ ಮಗಳನ್ನು ತನ್ನ ಮನೆ ಬಳಿ ಇರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿದ್ದಾನೆ.

ಈ ಬಗ್ಗೆ ತಾಯಿ ದಿಘಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆತನನ್ನು ಬಂಧಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ