ಕೋವಿಡ್ ಅಲೆ ಭೀತಿ,ಕೇಂದ್ರ ಮಾರ್ಗಸೂಚಿ ಪ್ರಕಟ!
ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಈ ಹಿಂದಿನ ಸೂಚನೆಗಳನ್ನು ಈ ಬಾರಿಯೂ ನೀಡಲಾಗಿದೆ.
ಪ್ರಮುಖವಾಗಿ ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಕೋವಿಡ್ ವೈರಸ್‌ನಿಂದ ಯಾರೂ ಆತಂಕಪಡಬೇಕಾಗಿಲ್ಲ. ಆದರೆ ಮುಂಜಾಗ್ರತೆ ವಹಿಸುವ ಅಗತ್ಯತೆ ಇದೆ ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.