ಚನ್ನಪಟ್ಟಣಕ್ಕೆ ಡಿಕೆಶಿ ಬರುತ್ತಿರುವುದು ಭಯವಾಗುತ್ತಿದೆ: ಸಿಪಿ ಯೋಗೇಶ್ವರ್
ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬರ್ತಿದ್ದಾರೆ. ಅವರಿಗೆ ತುಂಬು ಹೃದಯದ ಸ್ವಾಗತ. ಯಾವುದೇ ಚುನಾವಣೆಯಲ್ಲಿ ಸ್ಪರ್ಧೆಗೆ ಪ್ರತಿಸ್ಪರ್ಧೆ ಮುಖ್ಯ. ಹಾಗಾಗಿ, ಅವರ ಸ್ಪರ್ಧೆಯನ್ನ ಸ್ವಾಗತಿಸುತ್ತೇವೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಸಹೋದರ ಡಿಕೆ ಸುರೇಶ್ ಅವರ ಸೋಲು ಡಿಕೆಶಿ ಹತಾಶೆ ತಂದಿದ್ದು, ಅದನ್ನು ಸರಿದೂಗಿಸಲು ವಾಮಾಮಾರ್ಗದಲ್ಲಿ ಅಧಿಕಾರ ಹಿಡಿಯಲು ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.