ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್. ಐ. ಆರ್. ದಾಖಲು

ಸೋಮವಾರ, 27 ಡಿಸೆಂಬರ್ 2021 (14:04 IST)
ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ