×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಎಫ್ಐಆರ್
ಬುಧವಾರ, 1 ಮಾರ್ಚ್ 2017 (17:11 IST)
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಎಫ್ಐಆರ್ ದಾಖಲಿಸಿದ್ದಾರೆ.
ಡೈರಿ ನಕಲಿಯಾಗಿದೆ. ಅದರಲ್ಲಿರುವ ಸಹಿ ಕೂಡಾ ನನ್ನದಲ್ಲ. ಡೈರಿಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಒತ್ತಾಯಿಸಿ ನಗರದ ಸಂಜಯ ನಗರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ವಿರುದ್ಧ ನಕಲಿ ಡೈರಿ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಲೆಹರ್ಸಿಂಗ್ ಡೈರಿಯಲ್ಲಿ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್ನ ನಾಯಕರಿಗೆ ಕಪ್ಪ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ಆದರೆ, ಡೈರಿ ನನ್ನದಲ್ಲ. ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಸಂಚು ನಡೆದಿದೆ ಎಂದು ಸಿಂಗ್ ಪ್ರತ್ಯಾರೋಪ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ
India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ
BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್
ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು
India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ
ಆ್ಯಪ್ನಲ್ಲಿ ವೀಕ್ಷಿಸಿ
x