×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಎಸಿ ತಯಾರಿಕಾ ಘಟಕದಲ್ಲಿ ಬೆಂಕಿ: 6 ಮಂದಿ ಸಜೀವ ದಹನ
ಬುಧವಾರ, 22 ಫೆಬ್ರವರಿ 2017 (08:38 IST)
ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ ನಡೆದು 6 ಮಂದಿ ಸಜೀವ ದಹನಗೊಂಡ ಘಟನೆ ಹೈದರಾಬಾದಿನ ಅತ್ತಾಪುರದಲ್ಲಿ ಇಂದು ಬೆಳಗಿನಜಾವ ನಡೆದಿದೆ.
ಮಧ್ಯರಾತ್ರಿಯಲ್ಲಿ ಕಾರ್ಮಿಕರು ಏನು ಮಾಡುತ್ತಿದ್ದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು,
ಕಂಪನಿ ಮಾಲೀಕ ಪ್ರಮೋದ್ ಕುಮಾರ್ನನ್ನು ವಿಚಾರಣೆಗೊಳಪಡಿಸಿದ್ದಾರೆ.
ಮೃತರೆಲ್ಲರೂ ಬಿಹಾರ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ದುರಂತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.
ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿದೆ
ಮೃತರ ಕುಟುಂಬದವರಿಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಫ್ರೀಡಂ ಪಾರ್ಕ್ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು
ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ
ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ
ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್ನತ್ತ, ಇಂದಿನ ಶೋಧದಲ್ಲಿ ಬಿಗ್ಟ್ವಿಸ್ಟ್
ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ
ಆ್ಯಪ್ನಲ್ಲಿ ವೀಕ್ಷಿಸಿ
x