ಸಿಲಿಕಾನ್ ಸಿಟಿಯಲ್ಲಿ ಮೊದಲ ಶ್ರಾವಣ ಶನಿವಾರದ ಸಂಭ್ರಮ
ರಾಜಧಾನಿಯಲ್ಲಿ ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ತಿರುಮಲ ತಿರುಪತಿ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.ಮಲ್ಲೇಶ್ವರಂ ನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದು,ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಭಕ್ತಾಧಿಗಳು ದೇವರ ದರ್ಶನ ಪಡೆಯುತ್ತಿದ್ದಾರೆ.ದೇಗುಲದಲ್ಲಿ ಗೋವಿಂದ ಗೋವಿಂದ ನಾಮಸ್ಮರಣೆ ಮಾಡ್ತಿದ್ದು,ತಿಮ್ಮಪ್ಪನ ದರ್ಶನ ನೂರಾರು ಭಕ್ತರು ಪಡೆಯುತ್ತಿದ್ದಾರೆ.