ಮರಣ ಪ್ರಮಾಣಪತ್ರಕ್ಕೆ ಇ-ಕೆವೈಸಿ ಅನುಸರಿಸಿ: ಹೈಕೋರ್ಟ್

ಶನಿವಾರ, 25 ನವೆಂಬರ್ 2023 (17:20 IST)
ಮರಣ ಪ್ರಮಾಣಪತ್ರ ವಿತರಣೆ ಮಾಡುವ ಮುನ್ನ ಇ-ಕೆವೈಸಿ ಮಾದರಿ ಅನುಸರಿಸುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ, ಆಧಾರ್‌ನಲ್ಲಿ ಬಳಸುವಂತೆ ಇ-ಕೆವೈಸಿ ಮೂಲಕ ಮೃತ ವ್ಯಕ್ತಿಯನ್ನು ಗುರುತಿಸಿ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆದೇಶವನ್ನ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ