ಡಿಸೆಂಬರ್ 1ರವರೆಗೆ ಶಾಲೆ, ಕಾಲೇಜುಗಳಿಗೆ !

ಭಾನುವಾರ, 28 ನವೆಂಬರ್ 2021 (14:14 IST)
ಎಸ್​ಡಿಎಂ ಕಾಲೇಜಿನಲ್ಲಿ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆ ಕಾಲೇಜಿನ 500 ಮೀಟರ್ ವ್ಯಾಪ್ತಿ ಕಂಟೇನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.
ಕಂಟೇನ್ಮೆಂಟ್ ಜೋನ್ ವ್ಯಾಪ್ತಿ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ. ಡಿಸೆಂಬರ್ 1ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಧಾರವಾಡ ಡಿಸಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ