ರೆಬಲ್ ನಾಯಕ ಸಿಎಂ ಇಬ್ರಾಹಿಂ ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಮಂಗಳವಾರ, 19 ಅಕ್ಟೋಬರ್ 2021 (21:03 IST)
ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಕಾಂಗ್ರೆಸ್ ರೆಬಲ್ ನಾಯಕ ಸಿಎಂ ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಶುಭಕೋರಿದರು. ಇಂದು ಬೆಳಗ್ಗಿನ ಜಾವ ಬೆನ್ಸನ್ ಟೌನ್ ನಲ್ಲಿರುವ ಸಿಎಂ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಹಬ್ಬಕ್ಕೆ ಶುಭಕೋರಿದರು. ಆದ್ರೆಗಾಗಿ ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡಿರುವ ಇಬ್ರಾಹಿಂ ಜೆಡಿಎಸ್ ನತ್ತ ಮುಖಮಾಡಿದ್ದಾರೆ. ಈ ವಯಸ್ಸಿನ ಉಭಯ ನಾಯಕರ ಭೇಟಿ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ