ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಸುಸ್ತು ಮತ್ತು ವೀಕ್ನೆಸ್ ಅಂತ ಆಸ್ಪತ್ರೆ ದಾಖಲು
ಜಯನಗರದ ಅಪೋಲೊ ಖಾಸಗಿ ಆಸ್ಪತ್ರೆಗೆ ಹೆಚ್ ಡಿ ಕೆ ದಾಖಲಾಗಿದ್ದಾರೆ.ಸದ್ಯ ಹೆಲ್ತ್ ಬುಲೆಟಿನ್ ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿದೆ.ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಸದ್ಯ ಚೇತರಿಕೆ ಕಂಡಿದೆ .ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಕುಮಾರ ಸ್ವಾಮಿ ಅವರಿಗೆ ಟ್ರೀಟ್ಮೆಂಟ್ ನೀಡಲಾಗ್ತಿದೆ.ಇನ್ನೂ ಆಸ್ಪತ್ರೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪತ್ನಿ ಆಗಮಿಸಿದ್ದಾರೆ.