ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನದಲ್ಲೇ ವಿಪಕ್ಷಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ಅದ್ರಲ್ಲೂ ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ಹಿಡಿದು ಸರ್ಕಾರದ ವಿರುದ್ಧ ವರ್ಗಾವಣೆ ಬಾಂಬ್ ಸಿಡಿಸಿದ್ದಾರೆ.