ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ
ಸಿಜೆಗೆ ಯುವತಿ ಬರೆದ ಪತ್ರದಲ್ಲಿ ಎಸ್ ಐಟಿ ಮೇಲೆಯೇ ಅಪನಂಬಿಕೆ. ಸಾಕ್ಷ್ಯನಾಶ ಮಾಡುತ್ತಿದ್ದಾರೆ. ನನ್ನ ವಿರೋಧಿಗಳ ಜತೆ ಶಾಮೀಲಾಗಿದ್ದಾರೆ. ಹೀಗೆ ಯುವತಿ ಆರೋಪಿಸಿರುವುದು ಗಂಭೀರ ವಿಷಯ. ಸಂತ್ರಸ್ತೆ ವಿಚಾರಣೆ ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೆ? ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.