ಮಾಜಿ ಸಿಎಂ ಯಡಿಯೂರಪ್ಪ ವಾಹನಚಾಲಕ ಹೃದಯಾಘಾತದಿಂದ ಸಾವು

ಶುಕ್ರವಾರ, 19 ಆಗಸ್ಟ್ 2022 (14:25 IST)
ಮಾಜಿ ಬಿ.ಎಸ್., ಯಡಿಯೂರಪ್ಪ ಬೆಂಗಾವಲು ಸಿಎಂ ವಾಹನ ಚಾಲಕರಾಗಿದ್ದ ತಿರುಮಲೇಶ್ ನಿನ್ನೆ ರಾತ್ರಿ 11 ಗಂಟೆಗೆ ಹೃದಯಘಾತದಿಂದ ನಿಧನರಾಗಿದ್ದಾರೆ.ಸುಮಾರು 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಿನ್ನೆ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ತಿರುಮಲೇಶ್ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ .

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ